ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗಿದ್ದ 7½ ಲಕ್ಷ ಮೌಲ್ಯದ ಡ್ರಗ್ಸ್ ವಶ Kannada News Today 11-04-2023 ಬೆಂಗಳೂರು (Bengaluru): ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗಿದ್ದ 7½ ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕೇರಳದ ಯುವಕನನ್ನು ಬಂಧಿಸಲಾಗಿದೆ.…