ಅನ್ನಭಾಗ್ಯ ಯೋಜನೆಯ ಹೊಸ ಅಪ್ಡೇಟ್; ಇನ್ಮುಂದೆ ಮಿಸ್ ಆಗದೇ ಹಣ ಜಮಾ ಆಗುತ್ತೆ
10 ಕೆಜಿ ಉಚಿತ ಅಕ್ಕಿ (free rice) ವಿತರಣೆಯ ಬದಲು 5 ಕೆಜಿ ಅಕ್ಕಿ ವಿತರಣೆ ಹಾಗೂ ಐದು ಕೆಜಿ ಅಕ್ಕಿಯ ಹಣ ವರ್ಗಾವಣೆ ಪ್ರಕ್ರಿಯೆ ಇಂದಿಗೂ ಮುಂದುವರೆದಿದೆ. ರಾಜ್ಯ ಸರ್ಕಾರ (State government) ಕ್ಕೆ ಕಳೆದ ಆರು ತಿಂಗಳಿನಿಂದ ಇಲ್ಲಿಯವರೆಗೂ…