ಯುಪಿಯಲ್ಲಿ ದುರಂತ… ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಸಾವು
ಲಕ್ನೋ: ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.…