ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಹಬ್ಬದ ಬಂಪರ್ ಆಫರ್! ಡಿಸ್ಕೌಂಟ್ ಬೆಲೆ
Bajaj Chetak Electric Scooter : ಭಾರತದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್ ಬಜಾಜ್ ಚೇತಕ್ ಇತ್ತೀಚೆಗೆ EV ವಿಭಾಗದಲ್ಲಿ ತನ್ನ ಛಾಪು ಮೂಡಿಸಲು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರ್ ಮಾರಾಟದ…