ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ, ಏಳು ಮಂದಿ ಸಾವು
Fire Accident in Private Hospital : ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹತ್ತಾರು ಮಂದಿ ಗಾಯಗೊಂಡಿದ್ದಾರೆ. ದಿಂಡಿಗಲ್ ಜಿಲ್ಲೆಯ ಗಾಂಧಿನಗರ (Dindigul…