ಗೃಹಜ್ಯೋತಿ ಆಯ್ತು, ಈಗ ಕೇಂದ್ರದಿಂದ ಉಚಿತ ವಿದ್ಯುತ್ ಕೊಡುವ ಮತ್ತೊಂದು ಯೋಜನೆ, 25 ವರ್ಷ ವಿದ್ಯುತ್ ಬಿಲ್ ಕಟ್ಟಬೇಕಿಲ್ಲ
ವಿಶ್ವದಲ್ಲಿ ಹಣದುಬ್ಬರ ಹೆಚ್ಚಾಗುತ್ತಲೇ ಇದೆ. ಇದರಿಂದ ಎಲ್ಲಾ ವಸ್ತುಗಳ ಬೆಲೆ ಜಾಸ್ತಿ ಆಗಿದ್ದು, ಇದರಿಂದ ತೊಂದರೆ ಆಗುತ್ತಿರುವುದು ರಾಜ್ಯದ ಸಾಮಾನ್ಯ ಜನರಿಗೆ. ಹಾಗಾಗಿ ಜನರ ಮೇಲಿರುವ ಹಣದುಬ್ಬರದ ಒತ್ತಡ ಕಡಿಮೆ ಮಾಡಲು ಸರ್ಕಾರವು ಹೊಸ…