ರೇಷನ್ ಕಾರ್ಡ್ ಇರೋರಿಗೆ ಸಿಹಿ ಸುದ್ದಿ! ಹೊಸ ಘೋಷಣೆ ಮಾಡಿದ ಮೋದಿ ಸರ್ಕಾರ
ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (National Food Security Scheme) ಯ ಅಡಿಯಲ್ಲಿ ಬಡವರಿಗೆ ಹಾಗೂ ಹಿಂದುಳಿದ ವರ್ಗದ ಕುಟುಂಬಗಳಿಗೆ ಅತಿ ಕಡಿಮೆ ಬೆಲೆಗೆ ಪಡಿತರ ವಸ್ತುಗಳು ಸಿಗುವಂತೆ ಗರೀಬ್ ಕಲ್ಯಾಣ್ ಅನ್ನಭಾಗ್ಯ (Garib Kalyan Annabhagya…