ಹೊಸ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ ಆಗೋ ಚಾನ್ಸ್ ಇದಿಯಾ? ಇಲ್ಲಿದೆ ಫುಲ್ ಡೀಟೇಲ್ಸ್
Gold Price : ಚಿನ್ನದ ಬೆಲೆ ಏರಿಕೆ ಆಗುತ್ತಲೇ ಇದೆ, ದಾಖಲೆಯ ಹೆಚ್ಚಿನ ಬೆಲೆಯತ್ತ ಸಾಗುತ್ತಿದೆ. ದಿನದಿಂದ ದಿನಕ್ಕೆ ದರ ಬದಲಾವಣೆ ಮುಂದುವರಿದಿದೆ. ಕಳೆದ ಕೆಲವು ದಿನಗಳಲ್ಲಿ ಏರಿಕೆ ದಾಖಲಿಸುತ್ತಿದೆ.. ಸಾರ್ವಕಾಲಿಕ ದಾಖಲೆಯನ್ನು ತಲುಪುತ್ತಿದೆ.…