ಸಿಹಿ ಸುದ್ದಿ! ಕರ್ನಾಟಕದಲ್ಲಿ ಚಿನ್ನದ ಬೆಲೆ ಇಳಿಕೆ, ಇಲ್ಲಿದೆ ಚಿನ್ನ ಮತ್ತು ಬೆಳ್ಳಿ ಬೆಲೆ ಡೀಟೇಲ್ಸ್
Gold Price Today : ಇಂದು ಚಿನ್ನದ ಬೆಲೆ ತುಸು ಇಳಿಕೆ ಕಂಡು ಬಂದಿದೆ, ಅಂತಾರಾಷ್ಟ್ರೀಯ ಬೆಳವಣಿಗೆಗಳು ಮತ್ತು ಡಾಲರ್ ಬಲದ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಕುಸಿಯುತ್ತಿವೆ. ನೆನ್ನೆಗೆ ಹೋಲಿಸಿದರೆ…