ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಚಿನ್ನ ವಶ
ಮುಂಬೈ: ವಿದೇಶದಿಂದ ಯಂತ್ರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ವಿದೇಶದಿಂದ ಚಿನ್ನ ಕಳ್ಳಸಾಗಣೆಯಾಗುತ್ತಿರುವ ಬಗ್ಗೆ ಕಂದಾಯ ಗುಪ್ತಚರ ಅಧಿಕಾರಿಗಳಿಗೆ ಗೌಪ್ಯ ಮಾಹಿತಿ…