7ನೇ ತರಗತಿ ಪಾಸ್ ಆಗಿದ್ರೂ ಸಾಕು, ನಿಮಗೆ ಸಿಗಲಿದೆ KSRTC ಯಲ್ಲಿ ಕೆಲಸ, ಇಂದೇ ಅರ್ಜಿ ಸಲ್ಲಿಸಿ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಒಟ್ಟು 13,000 ಚಾಲಕ ಹುದ್ದೆಗಳು ಖಾಲಿ ಇದ್ದು, ತುಂಬಾ ಅಗತ್ಯವಿರುವ ಜಿಲ್ಲೆಗಳಲ್ಲಿ ಮಾತ್ರ…