ಸ್ವಂತ ಬ್ಯುಸಿನೆಸ್ ಮಾಡಬೇಕು ಅನ್ನೋರಿಗೆ ಅತೀ ಕಡಿಮೆ ಬಡ್ಡಿಯಲ್ಲಿ ಸಿಗುತ್ತೆ 2 ಲಕ್ಷ ಸಾಲ! ಅರ್ಜಿ ಸಲ್ಲಿಸಿ
Loan Scheme : ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಎರಡು ಕೂಡ ಜನರಿಗೆ ಅನುಕೂಲ ಅಗುವಂಥ ಯೋಜನೆಗಳನ್ನು ಜಾರಿಗೆ ತಂದು, ಜನರು ಸ್ವಂತ ಉದ್ಯೋಗ ಅಥವಾ ಉದ್ಯಮ ಶುರು ಮಾಡಲು ಸಹಾಯ ಮಾಡುತ್ತಿದೆ. ಇದೇ ನಿಟ್ಟಿನಲ್ಲಿ ಸರ್ಕಾರ ಈಗ ಸ್ವಯಂ ಉದ್ಯೋಗ…