ಫ್ರೀ ಕರೆಂಟ್! ಗೃಹಜ್ಯೋತಿ ಉಚಿತ ವಿದ್ಯುತ್ ಪಡೆಯುತ್ತಿರುವವರಿಗೆ ಸರ್ಕಾರದಿಂದ ರಾತ್ರೋ ರಾತ್ರಿ ಬಿಗ್ ಅಪ್ಡೇಟ್
ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಯನ್ನು ತರಲಾಗಿದ್ದು, ಅದರಲ್ಲಿ 4 ಯೋಜನೆಗಳು ಈಗಾಗಲೇ ಜಾರಿಗೆ ಬಂದಿದೆ. ಶಕ್ತಿ ಯೋಜನೆಯಲ್ಲಿ (Shakti Scheme) ಹೆಂಗಸರು ಉಚಿತ ಬಸ್ (Free Bus) ಪ್ರಯಾಣ…