ಬೆಂಗಳೂರು ಮಳೆ: ಸರ್ಕಾರ ಪರಿಸ್ಥಿತಿ ನಿಭಾಯಿಸಲಿದೆ ಎಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಂಗಳೂರು (Bengaluru): ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ…