ಪಿಯುಸಿ ಪಾಸ್ ಆಗಿದ್ರೆ ಸಾಕು ಗುರು, ಸಿಗಲಿದೆ ಗ್ರಾಮ ಪಂಚಾಯಿತಿಯಲ್ಲಿ ಕೆಲಸ! ಇಂದೇ ಅಪ್ಲೈ ಮಾಡಿ
ಪಿಯುಸಿ ಓದಿದ್ದು ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಇಲ್ಲೊಂದು ಗುಡ್ ನ್ಯೂಸ್ ಕಾದಿದೆ. ಪ್ರಸ್ತುತ ಗ್ರಾಮ ಪಂಚಾಯಿತಿಯಲ್ಲಿ (Gram Panchayat Job) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ನಿರ್ಧಾರ ಮಾಡಿದ್ದು,…