ಜೀವನ ಪರ್ಯಂತ ಉಚಿತ ಕರೆಂಟ್ ಯೋಜನೆಗೆ ಅರ್ಜಿ ಸಲ್ಲಿಸಿ! ಇಲ್ಲಿದೆ ಡೀಟೇಲ್ಸ್
ರಾಜ್ಯ ಸರ್ಕಾರ 200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ (Gruha jyothi scheme) ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಈ ಯೋಜನೆಯ ಅಡಿಯಲ್ಲಿ ಎಲ್ಲರಿಗೂ ಉಚಿತ ವಿದ್ಯುತ್ (free electricity) ಸೌಲಭ್ಯ ಸಿಗುವುದಿಲ್ಲ.…