ಗೃಹಲಕ್ಷ್ಮಿ ಹಣಕ್ಕೆ ಪೋಸ್ಟ್ ಆಫೀಸ್ ಅಕೌಂಟ್ ತೆರೆಯಿರಿ! ಹಣ ಬಾರದವರಿಗೆ ಒಟ್ಟಿಗೆ ಸಿಗಲಿದೆ ₹22,000
Gruha Lakshmi Scheme : ರಾಜ್ಯ ಸರ್ಕಾರವು ಮಹಿಳೆಯರಿಗೆ ಆರ್ಥಿಕವಾಗಿ ಸೌಲಭ್ಯ ನೀಡುವ ಸಲುವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಜಾರಿಗೆ ಬಂದು, ಈಗಾಗಲೇ 10 ತಿಂಗಳು ಕಳೆದು, 10 ಕಂತುಗಳ ಹಣ ಈ ಯೋಜನೆಗೆ ಅರ್ಹತೆ…