ಈ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮೇಲೆ ಬರೋಬ್ಬರಿ 27 ಸಾವಿರ ರೂಪಾಯಿ ಡಿಸ್ಕೌಂಟ್!
ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ಪ್ರಚಲಿತದಲ್ಲಿದೆ. ಎಲೆಕ್ಟ್ರಿಕ್ ಸ್ಕೂಟರ್ (electric scooter) , ಬೇಡಿಕೆಯು ಹೆಚ್ಚಾಗಿದೆ. ಇಂದನ ಅಭಾವ ಇರುವ ಕಾರಣದಿಂದಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಸರ್ಕಾರವು ಕೂಡ…