ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದಲೇ ಸಿಗಲಿದೆ ಸಬ್ಸಿಡಿ ಹೋಮ್ ಲೋನ್! ಬಂಪರ್ ಅವಕಾಶ
ಇತ್ತೀಚೆಗೆ ಲೋಕಸಭಾ ಎಲೆಕ್ಷನ್ ಮುಗಿದು, ಫಲಿತಾಂಶ ಕೂಡ ಹೊರಬಿದ್ದಿದೆ. ನರೇಂದ್ರ ಮೋದಿ ಅವರು ಮೂರನೇ ಸಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನವನ್ನು ಕೂಡ ಸ್ವೀಕರಿಸಿದ್ದಾರೆ. ಈ ಸಿಹಿ ಸುದ್ದಿಯ ಜೊತೆಗೆ ಸ್ವಂತ ಮನೆ (Own House) ಇಲ್ಲದವರಿಗೆ…