Apple In The Breakfast: ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಳಗಿನ ಉಪಾಹಾರದಲ್ಲಿ ಸೇಬು ತಿನ್ನುವುದು ಉತ್ತಮ!
Apple In The Breakfast: ದಿನಕ್ಕೊಂದು ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅವಶ್ಯಕತೆಯೇ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಹಣ್ಣನ್ನು ದಿನದ ಯಾವುದೇ ಸಮಯದಲ್ಲಿ ತಿನ್ನಬಾರದು.
ಆಯುರ್ವೇದವು ಯಾವಾಗಲೂ…