ನಾಳೆ ತ್ರಿಪುರಾ ವಿಧಾನಸಭಾ ಚುನಾವಣೆ, 60 ಸ್ಥಾನಗಳಿಗೆ ಮತದಾನ
Tripura Assembly Elections: ತ್ರಿಪುರಾ ವಿಧಾನಸಭಾ ಚುನಾವಣೆ ಗುರುವಾರ ನಡೆಯಲಿದೆ. 60 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 259 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. 31 ಮಹಿಳಾ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. ಚುನಾವಣಾ…