ದೀಪಾವಳಿಯಂದು ಭಯೋತ್ಪಾದಕ ದಾಳಿಗೆ ಸ್ಕೆಚ್: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಐವರ ಬಂಧನ
ಹೊಸ ಡಿಜಿಟಲ್ ಡೆಸ್ಕ್:
ಭಾನುವಾರ ದೇವಸ್ಥಾನದ ಮುಂಭಾಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 29 ವರ್ಷದ ಯುವಕ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕೊಯಮತ್ತೂರು ನಗರ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ತಳಕಾ,…