Browsing Tag

jammu kashmir

ಜಮ್ಮು ಕಾಶ್ಮೀರ ರಾಂಬನ್ ಜಿಲ್ಲೆಯಲ್ಲಿ ಭೂಕುಸಿತ, 13 ಮನೆಗಳಿಗೆ ಹಾನಿ

ರಾಂಬನ್: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದೆ. ಜಿಲ್ಲೆಯ ದುಕ್ಸರ್ ದಲ್ವಾ ಗ್ರಾಮದಲ್ಲಿ ಭೂಕುಸಿತದಿಂದ 13 ಮನೆಗಳಿಗೆ ಹಾನಿಯಾಗಿದೆ. ಹಲವೆಡೆ ಭೂಮಿ…

ಜಮ್ಮು ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ, ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಬಸ್.. 2 ಸಾವು 19 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ…

Jammu Kashmir: ಪುನರಾರಂಭಗೊಂಡ ಶ್ರೀನಗರ-ಜಮ್ಮು ಹೆದ್ದಾರಿ, ವಿಮಾನಗಳಿಗೂ ಹಸಿರು ನಿಶಾನೆ

Jammu Kashmir (Kannada News): ಭಾರೀ ಹಿಮಪಾತದಿಂದಾಗಿ ಶುಕ್ರವಾರ ಕಾಶ್ಮೀರ ಕಣಿವೆಯಲ್ಲಿ ವಿಶ್ವದ ಇತರ ಭಾಗಗಳೊಂದಿಗೆ ಸಾರಿಗೆ ಸಂಪರ್ಕ ಕಡಿತಗೊಂಡಿತ್ತು. ಆದರೆ, ಶುಕ್ರವಾರ ಸಂಜೆ ಹಿಮ…

ಅನಂತನಾಗ್‌ನಲ್ಲಿ ಎನ್‌ಕೌಂಟರ್, ಓರ್ವ ಭಯೋತ್ಪಾದಕ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಹಾವಳಿ ಹೆಚ್ಚುತ್ತಿದೆ. ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಭಯೋತ್ಪಾದಕರ…

ಕಾಶ್ಮೀರದಲ್ಲಿ ವಲಸೆ ಕಾರ್ಮಿಕನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ದುಷ್ಕೃತ್ಯ ಎಸಗಿದ್ದಾರೆ. ಬಂಡಿಪೋರಾ ಜಿಲ್ಲೆಯ ಸೊದ್ನಾರಾ ಸಂಬಲ್‌ನಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. …

ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಚಕ್ತಾರ್ ಕಂಡಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ…

ಅನಂತನಾಗ್‌ನಲ್ಲಿ ಎನ್‌ಕೌಂಟರ್.. ಹಿಜ್ಬುಲ್ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶನಿವಾರ ಬೆಳಗ್ಗೆ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ…

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಬಿಹಾರ ವಲಸೆ ಕಾರ್ಮಿಕ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಹಾವಳಿ ಹೆಚ್ಚುತ್ತಿದೆ. ನಿನ್ನೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಂದ ಬಂದೂಕುಧಾರಿಗಳು.. ಮತ್ತೊಂದು…