ರವಿಚಂದ್ರನ್ ಅವರ ಸಣ್ಣ ತಪ್ಪಿನಿಂದ ದೊಡ್ಡ ಸಿನಿಮಾ ಆಫರ್ ಮಿಸ್ ಆಗಿತ್ತು! ಆ ಸೂಪರ್ ಹಿಟ್ ಸಿನಿಮಾ ಯಾವುದು ಗೊತ್ತಾ?
Crazy Star Ravichandran: ಸ್ನೇಹಿತರೆ, ಸಿನಿಮಾ ರಂಗದಲ್ಲಿ ಈ ರೀತಿಯಾದಂತಹ ಘಟನೆಗಳು ನಡೆಯುವುದು ಸರ್ವೇಸಾಮಾನ್ಯ. ಯಾವುದೋ ನಟ ಮಾಡಬೇಕಿದ್ದಂತಹ ಸಿನಿಮಾದಲ್ಲಿ ಮತ್ಯಾವುದೋ ನಟ ನಟಿಸಿ, ದೊಡ್ಡ ಇತಿಹಾಸವನ್ನೇ ಸೃಷ್ಟಿ ಮಾಡಿ ಬಿಡುತ್ತಾರೆ.…