Browsing Tag

Kannada language

ಕರ್ನಾಟಕದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡ ಭಾಷೆ ಕಡ್ಡಾಯ

ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಲು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ಚಿಂತಿಸುತ್ತಿದೆ.