ಅಣ್ಣ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದೇ ಧ್ರುವ ಸರ್ಜಾ ಹೊಸ ಸಿನಿಮಾದ ಸ್ಕ್ರಿಪ್ಟ್ ಪೂಜೆ
ಆಕ್ಷನ್ ಕಿಂಗ್ ಅರ್ಜುನ್ ಅವರ ಸೋದರಳಿಯ ಚಿರಂಜೀವಿ ಸರ್ಜಾ ಇತ್ತೀಚೆಗೆ ನಿಧನರಾದರು. ಚಿರಂಜೀವಿ ಸರ್ಜಾ ಹುಟ್ಟು ಹಬ್ಬ ಇಂದು (ಅಕ್ಟೋಬರ್ 17). ಅವರ ಜನ್ಮದಿನದ ಪ್ರಯುಕ್ತ, ಅವರ ಸಹೋದರ ಧ್ರುವ ಸರ್ಜಾ ಹೊಸ ಚಿತ್ರಕ್ಕಾಗಿ ಸ್ಕ್ರಿಪ್ಟ್ ಪೂಜೆ…