ಶಾಲಾ ಶುಲ್ಕ 250 ರೂಪಾಯಿಗಾಗಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ
ಲಕ್ನೋ: ಕೇವಲ 250 ರೂ. ಶಾಲಾ ಶುಲ್ಕಕ್ಕಾಗಿ 3ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕರೊಬ್ಬರು ಹೊಡೆದು ಕೊಂದಿದ್ದಾರೆ. ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಬ್ರಿಜೇಶ್ ಕುಮಾರ್ ಸಿರ್ಸಿಯಾದ ಪಂಡಿತ್…