Browsing Tag

Kannada News

Nepal Plane Crash Update: ನ್ಯಾಯಾಲಯದ ಆದೇಶದಂತೆ 10 ದಿನಗಳ ರಜೆಗಾಗಿ ನೇಪಾಳಕ್ಕೆ ತೆರಳಿದ್ದ ಕುಟುಂಬ

Nepal Plane Crash Update - ಕಠ್ಮಂಡು: ನೇಪಾಳದ ಖಾಸಗಿ ವಿಮಾನಯಾನ ಸಂಸ್ಥೆಯು ನಿರ್ವಹಿಸುತ್ತಿರುವ ತಾರಾ ಏರ್ ವಿಮಾನ, ಪ್ರವಾಸಿ ನಗರವಾದ ಪೋಖರಾದಿಂದ ನಾಲ್ಕು ಭಾರತೀಯರು ಸೇರಿದಂತೆ 22…

Nepal plane crash Update, ನೇಪಾಳ ವಿಮಾನ ಪತನ: ಇದುವರೆಗೆ 21 ಮೃತದೇಹಗಳು ಪತ್ತೆ

Nepal plane crash Update, ಕಠ್ಮಂಡು: ಮುಸ್ತಾಂಗ್ ಪ್ರಾಂತ್ಯದ ದಸಾಂಗ್-2ರ ಸನೋಸ್ವರ್ ಎಂಬ ಪರ್ವತ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಇದುವರೆಗೆ 21 ಮೃತದೇಹಗಳು ಪತ್ತೆಯಾಗಿದೆ. ನಿನ್ನೆ…

8 ವರ್ಷಗಳಲ್ಲಿ ರಾಜಕೀಯ ಸಂಸ್ಕೃತಿ ಬದಲಾಗಿದೆ – ಜೆ.ಪಿ.ನಡ್ಡಾ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ 8 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ.…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Delhi, India, ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಸೋಮವಾರ ಸಂಜೆ ಭಾರಿ ಮಳೆಯಾಗಿದೆ. ಬಿರುಗಾಳಿಯಿಂದಾಗಿ ಹಲವೆಡೆ ಮರಗಳು ಧರೆಗುರುಳಿವೆ. ಇದರಿಂದ…

ಗುಡ್ಡಗಾಡು ಪ್ರದೇಶದಲ್ಲಿ 3 ದಿನಗಳಿಂದ ಸಿಕ್ಕಿಬಿದ್ದಿದ್ದ 7 ಮಂದಿಯನ್ನು ಐಎಎಫ್ ರಕ್ಷಿಸಿದೆ

ಡೆಹ್ರಾಡೂನ್: ಮೂರು ದಿನಗಳಿಂದ ಗುಡ್ಡಗಾಡು ಪ್ರದೇಶದಲ್ಲಿ ಸಿಲುಕಿದ್ದ ಏಳು ಮಂದಿಯನ್ನು ಭಾರತೀಯ ವಾಯುಪಡೆ (ಐಎಎಫ್) ರಕ್ಷಿಸಿದೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.…

ಚೀನಾ ವೀಸಾ ಪ್ರಕರಣ: ಕಾರ್ತಿ ಚಿದಂಬರಂ ನಿರೀಕ್ಷಣಾ ಜಾಮೀನಿಗೆ ಅರ್ಜಿ

ನವದೆಹಲಿ: ಚೀನಾ ವೀಸಾ ಪ್ರಕರಣದಲ್ಲಿ ಕಾರ್ತಿ ಚಿದಂಬರಂ (Karti Chidambaram) ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿ ಚಿದಂಬರಂ ಅವರು 263 ಚೀನಾ…

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 4,000 ಆರ್ಥಿಕ ಸಹಾಯ

ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯ ಭಾಗವಾಗಿ ಯೋಜನೆಗಳನ್ನು ಅನಾವರಣಗೊಳಿಸಿದ್ದಾರೆ. ಇದು ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 4,000…

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳ ತರಬೇತಿ ಶಿಬಿರಗಳು, ಭಾರತದ ವಿರುದ್ಧ ಷಡ್ಯಂತ್ರ

ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಭಯೋತ್ಪಾದಕ ತರಬೇತಿ ಶಿಬಿರಗಳನ್ನು ನಡೆಸುತ್ತಿವೆ ಎಂದು…

Nepal Plane Crash, ನಾಪತ್ತೆಯಾಗಿದ್ದ ವಿಮಾನ ನೇಪಾಳದಲ್ಲಿ ಪತ್ತೆ, ಅಪಘಾತ ಸ್ಥಳದ ಫೋಟೋಗಳು ಬಿಡುಗಡೆ

Nepal Plane Crash - ನವದೆಹಲಿ: ನೇಪಾಳದಲ್ಲಿ ನಾಪತ್ತೆಯಾಗಿದ್ದ ತಾರಾ ಏರ್ ವಿಮಾನಕ್ಕೆ (Tara Air aircraft) ಸೇರಿದ ವಿಮಾನ ಪತ್ತೆಯಾಗಿದೆ. ನೇಪಾಳ ಸೇನಾ ಮುಖ್ಯಸ್ಥ ಬ್ರಿಗೇಡಿಯರ್ ಜನರಲ್…

ಪುಲ್ವಾಮಾ ಎನ್‌ಕೌಂಟರ್‌ನಲ್ಲಿ ಜೈಶ್ ಉಗ್ರವಾದಿ ಹತ್ಯೆ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಸೋಮವಾರ ಬೆಳಗ್ಗೆ ಪುಲ್ವಾಮಾ (Pulwama) ಜಿಲ್ಲೆಯ ಗಂಡಿಪೋರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ…