ಕನ್ನಡ ಸಿನಿಮಾ ರಂಗದಲ್ಲಿ ಬಾಲ ನಟ ನಟಿಯರಾಗಿ ನಟಿಸಿದ ನಟರು ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ ??
ಕನ್ನಡ ಸಿನಿಮಾ ರಂಗದಲ್ಲಿ ಬಾಲ ನಟನಟಿಯರಾಗಿ (child actors) ಅನೇಕ ನಟ ನಟಿಯರು ತಮ್ಮ ಚಿಕ್ಕ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದಾರೆ. ಅಂತವರ ಪಟ್ಟಿಯಲ್ಲಿ ಮೊದಲಿಗೆ ನೋಡುವುದಾದರೆ ನಮ್ಮ ಪವರ್ ಸ್ಟಾರ್ ಪುನೀತ್ ರಾಜಕುಮಾರ್…