ಆಸ್ತಿ, ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಾರ್ಯ ಶುರು! ಸರ್ಕಾರದ ಕಟ್ಟುನಿಟ್ಟಿನ ಆದೇಶ
ಮಾರ್ಚ್ 12, 2024 ಸ್ಥಿರಾಸ್ತಿ ಪಹಣಿಗೆ ಆಧಾರ್ ಜೋಡಣೆ (Aadhar Card link to land papers) ಆಗಲೇಬೇಕು ಎಂದು ರಾಜ್ಯ ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಒಂದು ವೇಳೆ ಆಧಾರ್ ಲಿಂಕ್ ಆಗದೆ ಇದ್ದರೆ ಮುಂದೆ ಎದುರಾಗುವ…