ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಕ್ಕೂ ಮುಂಚೆಯೇ ಅರ್ಜಿ ಹಾಕಿರುವವರಿಗೆ ಹೊಸ ಸೂಚನೆ ತಂದ ಸರ್ಕಾರ!
ಕಾಂಗ್ರೆಸ್ ಸರ್ಕಾರವು ನಮ್ಮ ರಾಜ್ಯದಲ್ಲಿ ತಂದಿರುವ ಹೊಸ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಆಗಿದೆ. ಈ ಯೋಜನೆಯ ಮೂಲಕ ರಾಜ್ಯದಲ್ಲಿರುವ ಎಲ್ಲಾ ಮನೆಗಳ ಮುಖ್ಯಸ್ಥ ಮಹಿಳೆಗೆ ಪ್ರತಿ ತಿಂಗಳು ₹2000 ರೂಪಾಯಿ ಹಣವನ್ನು…