ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ
ಬೆಂಗಳೂರು (Bengaluru): ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಕರ್ನಾಟಕ…