ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಈ ಭಾಗಗಳಲ್ಲಿ ಮುಂದಿನ 10 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ!
Weather Update : ಮುಂದಿನ ಎರಡು ದಿನಗಳ ಕಾಲ ಮಧ್ಯ, ವಾಯುವ್ಯ ಭಾರತದಲ್ಲಿ ಮತ್ತು ಮುಂದಿನ ಮೂರು ದಿನಗಳ ಕಾಲ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯ ಮುಂಗಾರು ಪರಿಸ್ಥಿತಿಗಳು (Rain Update) ಮುಂದುವರಿಯಲಿವೆ ಎಂದು ಹವಾಮಾನ ಇಲಾಖೆ…