ಬೆಂಗಳೂರು ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಮಳೆ ಸಾಧ್ಯತೆ
ಬೆಂಗಳೂರು (Bengaluru) Karnataka Rains : ಇತ್ತೀಚಿಗೆ ಸುರಿದ ಮಳೆಯಿಂದ ತೀವ್ರ ಜಲಾವೃತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಗರದಾದ್ಯಂತ ಹಲವಾರು ತಗ್ಗು ಪ್ರದೇಶಗಳಿಗೆ ತೊಂದರೆಯಾಗಿದೆ. ಭಾರೀ ಮಳೆಯಿಂದಾಗಿ ನಗರದ ಮಾನ್ಯತಾ ಟೆಕ್ ಪಾರ್ಕ್…