ಕೋಲ್ಕತ್ತಾದಲ್ಲಿ ಉಸಿರಾಟದ ಸೋಂಕಿನಿಂದ ಐವರು ಮಕ್ಕಳು ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಐವರು ಮಕ್ಕಳು ಉಸಿರಾಟದ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಆದಾಗ್ಯೂ, ಸಾವುಗಳು…