ಗಣೇಶ ಹಬ್ಬಕ್ಕೆ ಮಹಿಳೆಯರಿಗೆ ಗುಡ್ ನ್ಯೂಸ್; ಮತ್ತೊಂದು ಹೊಸ ಯೋಜನೆಗೆ ಚಾಲನೆ ನೀಡಿದ ಸಿಎಂ
ಗೃಹಿಣಿಯರ ಸ್ವಾವಲಂಬಿ (independent women) ಜೀವನಕ್ಕೆ ಉತ್ತೇಜನ ನೀಡುವಂತಹ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದೆ. ಶಕ್ತಿ ಯೋಜನೆಯ (Shakti Yojana) ಅಡಿಯಲ್ಲಿ ಉಚಿತ ಬಸ್ (free bus) ಪ್ರಯಾಣಕ್ಕೆ ಮಹಿಳೆಯರಿಗೆ ಅನುಕೂಲ…