ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಸಿಗಲಿದೆ ₹50 ಸಾವಿರ ತನಕ ಸಾಲ ಸೌಲಭ್ಯ! ಅರ್ಜಿ ಸಲ್ಲಿಸಿ
Loan Scheme : ಬಹಳ ಕಷ್ಟಪಟ್ಟು ದುಡಿಯುವ ಬೀದಿಬದಿ ವ್ಯಾಪಾರಿಗಳಿಗೆ ಇದೀಗ ಕೇಂದ್ರ ಸರ್ಕಾರವು ಪಿಎಮ್ ಸ್ವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಒಂದು ಯೋಜನೆಯ ಮೂಲಕ ಸಣ್ಣ ಪುಟ್ಟ ವ್ಯಾಪಾರ ಮಾಡುವವರಿಗೆ ಸರ್ಕಾರದ ಕಡೆಯಿಂದ ₹50 ಸಾವಿರ ವರೆಗು…