ಭಾರತಕ್ಕೆ ಬಂದ 12 ಚಿರತೆಗಳು, ದಕ್ಷಿಣ ಆಫ್ರಿಕಾದಿಂದ 12 ಚಿರತೆಗಳು ಮಧ್ಯಪ್ರದೇಶಕ್ಕೆ ಆಗಮಿಸಿವೆ
cheetahs: ದೇಶದಲ್ಲಿ ಅಳಿವಿನಂಚಿನಲ್ಲಿರುವ ಚಿರತೆಗಳ ಪುನಶ್ಚೇತನ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿರುವುದು ಗೊತ್ತೇ ಇದೆ. ಇದರ ಭಾಗವಾಗಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಫ್ರಿಕಾದ ನಮೀಬಿಯಾದಿಂದ (Namibia) ಮಧ್ಯಪ್ರದೇಶದ…