ಅಮೇರಿಕಾದಲ್ಲಿ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ
ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಕಾರಿನಲ್ಲಿ ಕುಳಿತಿದ್ದ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನ್ಯೂಯಾರ್ಕ್ ನ ಕ್ವೀನ್ಸ್ ನಲ್ಲಿ ಈ ಘಟನೆ ನಡೆದಿದೆ.
32…