ಅವಿವಾಹಿತ ಮಹಿಳೆಯರಿಗೂ ಸಿಗಲಿದೆ ₹500 ರೂಪಾಯಿ; ಹೊಸ ಯೋಜನೆಗೆ ಇಂದೇ ಅಪ್ಲೈ ಮಾಡಿ
ಅಶಕ್ತ ಜನರಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಸ್ವಾವಲಂಬಿ ಬದುಕಿಗೆ (independent life) ಬೆಂಬಲ ನೀಡುವುದು ಸರ್ಕಾರದ ಉದ್ದೇಶ, ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸಾಕಷ್ಟು ಉಪಯೋಗಕಾರಿ ಯೋಜನೆಗಳನ್ನು (schemes) ಸರ್ಕಾರ ಜಾರಿಗೆ ತಂದಿದೆ.…