ಗುಂಡೇಟಿನಿಂದ ಗಾಯಗೊಂಡ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ Kannada News Today 08-06-2022 0 ಚಂಡೀಗಢ: ಗುಂಡೇಟಿನಿಂದ ಗಾಯಗೊಂಡ ವ್ಯಕ್ತಿಯೊಬ್ಬ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೊಹಾಲಿಯ ಜಲ ವಾಯು ವಿಹಾರ್‌ನ ನಿವಾಸಿ…