ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಹೊಸ ರೂಲ್ಸ್! ಏನು ಗೊತ್ತಾ?
ಇನ್ನು ಮುಂದೆ ಆಸ್ತಿ ಖರೀದಿ ಅಥವಾ ಮಾರಾಟ (Property Sale) ಅಷ್ಟು ಸುಲಭವಲ್ಲ. ಯಾಕಂದ್ರೆ ಸರ್ಕಾರ ಹೊಸ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ್ದು ಇದರ ಪ್ರಕಾರ ಇನ್ನು ಮುಂದೆ ಆಸ್ತಿ ಖರೀದಿ (Property Purchase) ಹಾಗೂ ಮಾರಾಟ (Sale) ಇನ್ನಷ್ಟು…