ಹೊಸ ರೇಷನ್ ಕಾರ್ಡ್ ಬೇಕಾ? ಎಪಿಎಲ್ ಹಾಗೂ ಬಿಪಿಎಲ್ ಕಾರ್ಡಿಗೆ ಈ ರೀತಿ ಅರ್ಜಿ ಸಲ್ಲಿಸಿ
ಎಲ್ಲಾ ರೀತಿಯ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದರೆ ಬಿಪಿಎಲ್ ರೇಷನ್ ಕಾರ್ಡ್ (BPL ration card) ಅನ್ನು ಕಡ್ಡಾಯವಾಗಿ ಹೊಂದಿರಬೇಕು, ಬಿಪಿಎಲ್ ರೇಷನ್ ಕಾರ್ಡ್ ಯಾರ ಬಳಿ ಇಲ್ಲವೋ ಅವರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಲಿ ಅಥವಾ…