ಬೆಂಗಳೂರು ಯಲಹಂಕದಲ್ಲಿ ಇಬ್ಬರು ಸೆಕ್ಯೂರಿಟಿ ಗಾರ್ಡ್ ಕೊಲೆ
ಬೆಂಗಳೂರು (Bengaluru): ಬೆಂಗಳೂರಿನ ಯಲಹಂಕದಲ್ಲಿ (Yelahanka) ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಲೆ ಮಾಡಲಾಗಿದೆ. ನ್ಯೂಟೌನ್‌ನ ಬಯಲು ಬಸವೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.…