ಮಕ್ಕಳಿಗೂ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಿದ ಸರ್ಕಾರ! ಪ್ಯಾನ್ ಕಾರ್ಡ್ ಮಾಡಿಸುವುದು ಹೇಗೆ?
ನಾವು ಹಣಕಾಸಿನ ವ್ಯವಹಾರ (Bank Transaction) ಮಾಡುವಾಗ ಇನ್ಕಮ್ ಟ್ಯಾಕ್ಸ್ ರಿಟರ್ನ್ ಫೈಲ್ ಮಾಡುವಾಗ ಪ್ಯಾನ್ ಕಾರ್ಡ್ (PAN card) ಬಹಳ ಮುಖ್ಯವಾಗಿರುವ ದಾಖಲೆಯಾಗಿರುತ್ತದೆ.
ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ (Aadhaar Pan Card…