ಹೆಚ್ಚು ಪ್ರೆಶರ್ ಇರೋದಿಲ್ಲ, ಬ್ಯಾಂಕ್ ಲೋನ್ ಪಡೆಯೋಕೆ ಇದಕ್ಕಿಂತ ಒಳ್ಳೆಯ ಮಾರ್ಗ ಇನ್ನೊಂದಿಲ್ಲ!
ಹಣಕಾಸಿನ ವಿಷಯದಲ್ಲಿ ಯಾವಾಗ ತುರ್ತು ಪರಿಸ್ಥಿತಿ ಎದುರಾಗುತ್ತದೆ ಎಂದು ಊಹಿಸೋಕೆ ಸಾಧ್ಯವಿಲ್ಲ. ಅಂಥ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಬ್ಯಾಂಕ್ ನಲ್ಲಿ ಸಾಲ ಪಡೆಯುವುದಕ್ಕೆ ಮುಂದಾಗುತ್ತಾರೆ. ಹೋಮ್ ಲೋನ್ (Home Loan), ಪರ್ಸನಲ್ ಲೋನ್…