8ರಂದು ಪ್ರಧಾನಿ ಮೋದಿ ಮೈಸೂರು ಭೇಟಿ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್!
ಬೆಂಗಳೂರು (Bengaluru): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ 50ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಇದೇ 8ರಂದು ಮೈಸೂರು ಭೇಟಿ (PM Modi Mysuru Visit) ನಿಗದಿಯಾಗಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಗಿ ಪೊಲೀಸ್…