Browsing Tag

power cut in up Hospital

ಯುಪಿ ಆಸ್ಪತ್ರೆಯಲ್ಲಿ ಪವರ್ ಕಟ್, ಮೊಬೈಲ್ ಟಾರ್ಚ್ ಲೈಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರು

ಲಖನೌ: ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಕಡಿತದಿಂದ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. …