ಉಚಿತ ಮನೆ ಹಂಚಿಕೆಗೆ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿಕೊಳ್ಳಿ!
subsidy Loan : ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ತಲೆಯ ಮೇಲೆ ಒಂದು ಸ್ವಂತ ಸೂರು ಇರಬೇಕು ಎನ್ನುವುದು ಸರ್ಕಾರದ ಕನಸು. ಸ್ವಂತ ಮನೆ ಕಟ್ಟಿಸಿಕೊಳ್ಳಲು ಸಾಕಷ್ಟು ಜನ ಪ್ರಯತ್ನಿಸುತ್ತಾರೆ. ಆದರೆ ಅದಕ್ಕೆ ಸಾಕಷ್ಟು ಬಂಡವಾಳ ಬೇಕು.…