ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯ ಸಂಕೇತ; ಪ್ರಧಾನಿ ಮೋದಿ
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾದರು. ಇದರೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ. ಆಕೆಯ ಗೆಲುವು ಪ್ರಜಾಪ್ರಭುತ್ವಕ್ಕೆ ಉತ್ತಮ…